SSLC- 2 ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | ಮೇ 18ರಿಂದ 25 ರ ವರೆಗೆ SSLC ಮರುಪರೀಕ್ಷೆ ಆರಂಭ

Picture of Savistara

Savistara

Bureau Report

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2026ರ SSLC ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 18ರಿಂದ ಮೇ 25ರವರೆಗೆ ಮರು ಪರೀಕ್ಷೆಗಳು ನಡೆಯಲಿವೆ.ಮೇ 18 ರಂದು

ಪ್ರಥಮ ಭಾಷೆ : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ, ಮೇ 19 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಮೇ 20 ರಂದು

ಎರಡನೇ ಭಾಷೆ : ಕನ್ನಡ, ಇಂಗ್ಲೀಷ್, ಮೇ 21 – ಗಣಿತ / ಸಮಾಜಶಾಸ್ತ್ರ, ಮೇ 22 – ತೃತೀಯ ಭಾಷೆ : ಹಿಂದಿ, ಕನ್ನಡ, ಇಂಗ್ಲೀಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, NSQF ವಿಷಯಗಳು, ಮೇ 23 – ಸಮಾಜ ವಿಜ್ಞಾನ, ಮೇ 25 – ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನ ಅಂಶಗಳು IV, ಮೆಕ್ಯಾನಿಕಲ್ ಎಂಜಿನಿಯರಿಂಗ್‌ನ ಅಂಶಗಳು-2 & IV, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲೆಕ್ಟ್ರಾನಿಕ್ಸ್ IV, ANSI ‘C’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ವಿಜ್ಞಾನದ ಅಂಶಗಳು, ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!