ಹಿಂದುಳಿದ ವರ್ಗಗಳ ಹಾಸ್ಟೆಲ್‌ ಪ್ರವೇಶಕ್ಕೆ ಅರ್ಜಿ ಆಹ್ವಾನ

Picture of Savistara

Savistara

Bureau Report

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1, 22, 22, 32, 3ಬಿ, ಪ.ಜಾತಿ, ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!