ದ್ವಿತೀಯ ಪಿಯುಸಿ 2ನೇ ಪರೀಕ್ಷೆಯ ಫಲಿತಾಂಶ ಪ್ರಕಟ

Picture of Savistara

Savistara

Bureau Report

ಬೆಂಗಳೂರು: ದ್ವಿತೀಯ ಪಿಯುಸಿ 2ನೇ ಪರೀಕ್ಷೆಯ ಫಲಿತಾಂಶವನ್ನು ಗುರುವಾರ (ಮೇ 21) ಶಿಕ್ಷಣ ಇಲಾಖೆ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 2ನ್ನು ಏ.30 ರಿಂದ ಮೇ 13 ರವರೆಗೆ 253 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಫಲಿತಾಂಶ ಪ್ರಕಟಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಸಂಯೋಜನೆಯನ್ನು ವೆಬ್‌ಸೈಟ್https://karresults.nic.in ಅಥವಾ https://dpue-exam.karnataka.gov.in/kseabdpue2025e1e2e3/Web Form1.aspx ನಲ್ಲಿ ಅಥವಾ ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.

ಎರಡನೇ ಪರೀಕ್ಷೆಗೆ ಹಾಜರಾದ 80,535 ವಿದ್ಯಾರ್ಥಿಗಳಲ್ಲಿ 36,764 ಮಂದಿ ಉತ್ತೀರ್ಣರಾಗಿದ್ದಾರೆ. ಅಂದರೆ ಶೇ 45.65 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎರಡನೇ ಪರೀಕ್ಷೆಯಲ್ಲಿ 44.72 ಶೇಕಡಾ ಬಾಲಕರು ಉತ್ತೀರ್ಣರಾದರೆ, ಶೇ 45.74ರಷ್ಟು ಬಾಲಕಿಯರು ಪಾಸಾಗಿದ್ದಾರೆ.2026ರಲ್ಲಿ ಒಟ್ಟಾರೆಯಾಗಿ 6,34,233 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 5,85,077 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!