ರಾಜ್ಯದಲ್ಲಿ 7 ದಿನ ಬಿರುಗಾಳಿ ಸಹಿತ ಜೋರು ಮಳೆ ಸಾಧ್ಯತೆ: ಹವಾಮಾನ ಇಲಾಖೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೇ 24ರಿಂದ 30ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 25ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.ಮೇ 24ರಂದು ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗಲಿದೆ.ಅದರಲ್ಲೂ ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!