ಸಂಸದ ಬಿವೈ ರಾಘವೇಂದ್ರ ಪ್ರಯತ್ನ | ಶಿವಮೊಗ್ಗ -ಶೃಂಗೇರಿ- ಮಂಗಳೂರು ನೂತನ ರೈಲು ಮಾರ್ಗ ಡಿಪಿಆರ್ ತಯಾರಿಗೆ ಅನುಮೋದನೆ

Picture of Savistara

Savistara

Bureau Report

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಗ್ರಾಮದ ಅರಮನೆಕೇರಿ ಶ್ರೀ ಈಶ್ವರ ದೇವಸ್ಥಾನದ ಪರಿಸರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು ರೂ. 2 ಕೋಟಿ ಅನುದಾನ ಮಂಜೂರಾಗಿದ್ದು, ಇಂದು ಸದರಿ ಕಾಮಗಾರಿಗಳ ಭವ್ಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಪಾಲ್ಗೊಂಡರು.

ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಉಪಸ್ಥಿತಿಯಲ್ಲಿ ಈ ಸತ್ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಮೂಲಸೌಕರ್ಯ ಹಾಗೂ ಧಾರ್ಮಿಕ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬಲಗೊಳ್ಳಲಿದೆ.

[t4b-ticker]
error: Content is protected !!