ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದಿಂದ ಡಿ.ಕೆ.ಶಿವಕುಮಾರ್ ರಿಗೆ ಗೌರವ

Picture of Savistara

Savistara

Bureau Report

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂ.3ರಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ರಿಗೆ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಗೌರವಿಸಲಾಯಿತು.ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ, ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಗೌರವಿಸಿದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!