ಇಂದು ಡಿಕೆಶಿ ಪ್ರಮಾಣ | ಸಿದ್ದರಾಮಯ್ಯರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ

Picture of Savistara

Savistara

Bureau Report

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.ಇದೇವೇಳೆ ಸಿದ್ದರಾಮಯ್ಯರಿಗೆ ಡಿಕೆಶಿ ಧನ್ಯವಾದ ಸಲ್ಲಿಸಿದರು.ಇದೇವೇಳೆ ಡಾ.ಜಿ.ಪಮೇಶ್ವರ್ ಅವರು ಕೂಡಾ ಸಿದ್ದರಾಮಯ್ಯರಿಗೆ ಧನ್ಯವಾದ ಅರ್ಪಿಸಿದರು.

ಸಿದ್ದರಾಮಯ್ಯ ಅವರಿಬ್ಬರನ್ನೂ ಅಭಿನಂದಿಸಿ, ಶುಭಕೋರಿದರು.ಈ ಸಂದರ್ಭ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಉಪಸ್ಥಿತರಿದ್ದು, ಅಭಿನಂದಿಸಿದರು.ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು (ಜೂ.3) ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!