ರಾಜ್ಯದೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಣೆ: ಡಿಕೆಶಿಗೆ ಶುಭಹಾರೈಸಿದ ಪ್ರಧಾನಿ

Picture of Savistara

Savistara

Bureau Report

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಅಧಿಕಾರಾವಧಿಗೆ ಶುಭಾಶಯಗಳು.ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದರು. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು, ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹಾಗೂ 12ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!