ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.ಬಹುನಿರೀಕ್ಷಿತ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದೆ ಇರುವ ಕಾರಣಕ್ಕೆ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ ಹೊರಹಾಕಿದ್ದು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಬೆಂಗಳೂರು ಅಭಿವೃದ್ಧಿ ಖಾತೆಯ ಬದಲಿಗೆ ಜಲಸಂಪನ್ಮೂಲ ಇಲಾಖೆಯನ್ನು ನೀಡಿರುವುದಕ್ಕೆ ರಾಮಲಿಂಗಾರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!