3,395 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

Picture of Savistara

Savistara

Bureau Report

3,395 ಪೊಲೀಸ್ ಕಾನ್ಸ್ಟೇಬಲ್(Police Constable) ಹುದ್ದೆಗಳ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ ಪುರುಷ, 82 ಸೇವಾನಿರತ ಮಹಿಳಾ, 35 ತೃತೀಯಲಿಂಗ ಅಭ್ಯರ್ಥಿಗಳ ಹುದ್ದೆಗಳು ಖಾಲಿ ಇವೆ. ಜೂನ್ 8 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ. ಶುಲ್ಕ ಪಾವತಿ ಮಾಡಲು ಜು.4 ಕೊನೆ ದಿನವಾಗಿದೆ.

ವಯೋಮಿತಿ

* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 33 ವರ್ಷ53

* ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 35 ವರ್ಷ

* ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ಇದೆ.

ಸೇವಾನಿರತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ವಯೋಮಿತಿ

* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷ

* ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಇದೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!