ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ

Picture of Savistara

Savistara

Bureau Report

ಪುತ್ತೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜೂನ್ 18ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಪುತ್ತೂರು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

Advertisement

ರೈಲ್ವೆ ನಿಲ್ದಾಣದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದ ಸುಮಾರು 4 ಕೋಟಿ 40 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿದುಬಂದಿದೆ.

Advertisement

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಲಿದ್ದಾರೆ. ಪುತ್ತೂರು ರೈಲ್ವೆ ನಿಲ್ದಾಣದ ಅಭಿವೃದ್ಧಿಯಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲತೆ ದೊರೆಯಲಿದ್ದು, ಪ್ರದೇಶದ ಸಂಪರ್ಕ ವ್ಯವಸ್ಥೆಯೂ ಮತ್ತಷ್ಟು ಬಲಪಡಲಿದೆ ಎಂದು ನಿರೀಕ್ಷಿಸಲಾಗಿದೆ.

Advertisement

ಸ್ಥಳೀಯ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!