ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

Picture of Savistara

Savistara

Bureau Report

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ₹2.1 ಕೋಟಿ ಅನುದಾನದ ಅಡಿಯಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ನೂತನ ಪ್ಲಾಟ್‌ಫಾರ್ಮ್ ನಿರ್ಮಾಣ ಹಾಗೂ ಸುಸಜ್ಜಿತ ಮೇಲ್ಛಾವಣಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ದ. ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.

ನಿಲ್ದಾಣದ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಇದನ್ನು ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ರಾಮ ಅಮೀನ್ ಪಚ್ಚನಾಡಿ, ತಿಲಕ್‌ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ದಿನಕರ ಇಡ್ಯ, ಬಾಲಕೃಷ್ಣ ಶೆಟ್ಟಿ ಕೆಂಚನೂರು ಮಾಜಿ ಮ.ನ.ಪಾ ಸದಸ್ಯರಾದ ಶ್ವೇತಾ ಪೂಜಾರಿ, ಸರಿತಾ ಶಶಿಧರ್, ಕೊಂಕಣ್ ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!