ಅಗ್ನಿವಿರ್ ಗೆ ಆಯ್ಕೆಯಾದ ಸ್ವಸ್ತಿಕ್ ಜೆ ಐವರ್ನಾಡು | ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ ಕಾರ್ಯಕ್ರಮ

Picture of Savistara

Savistara

Bureau Report

ಭಾರತೀಯ ಜನತಾ ಪಕ್ಷ ಐವನಾಡು ಶಕ್ತಿ ಕೇಂದ್ರ ಇದರ ವತಿಯಿಂದ ಐವರ್ನಾಡಿನ ಜಬಳೆ ಸೂರಪ್ಪ ಗೌಡ ದಂಪತಿಗಳ ಪುತ್ರ ಸ್ವಸ್ತಿಕ್ ಜೆ ಅಗ್ನಿವೀರ್ ಆಯ್ಕೆಯಾಗಿದ್ದು ಈ ಹಿನ್ನಲೆಯಲ್ಲಿ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ದೇಶ ಸೇವೆಗೆ ತೆರಳುತ್ತಿರುವ ಈ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮ ಗೌರವರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಮಡ್ತಿಲ,ನಿವೃತ್ತ ಸೈನಿಕರಾದ ಗಣೇಶ್ ಬಜಂತಡ್ಕ,ಶಕ್ತಿ ಕೇಂದ್ರದ ಸಂಚಾಲಕರಾದ ನಂದಕುಮಾರ್, ದೇವರಕಾನ ಬೂತ್ ಸಮಿತಿಯ ಅಧ್ಯಕ್ಷರಾದ ಗಣೇಶ್ ಕುಳ್ಳಂಪಾಡಿ ಕಾರ್ಯದರ್ಶಿಯಾದ ವಿನೋದ್ ಕುಳ್ಳಂಪಾಡಿ, ದೇವದಾಸ್ ಕತ್ತಲಡ್ಕ, ನವೀನ್ ಸಾರ ಕರೆ, ಮೋಹನ್ ಬೋಲ್ಗುಡ್ಡೆ ನಿಖಿಲ್ ಮಡ್ತಿಲ, ಕಿಶನ್ ಜಬಳೆ, ಅನಿಲ್ ದೇರಾಜೆ ರಾಘವ ಕುಳ್ಳಂಪಾಡಿ ಮತ್ತಿತ್ತರರು ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!