Puttur: ದಸರಾದಲ್ಲಿ ಕಂಬಳ: ಶಾಸಕ ಅಶೋಕ್ ರೈಗೆ ಸಿಎಂ ಸೂಚನೆ

Picture of Savistara

Savistara

Bureau Report

ಪುತ್ತೂರು: ಮೈಸೂರಿನಲ್ಲಿ ನಡೆಯುವ ದಸರಾಗೆ ಈ ಬಾರಿ ಕಂಬಳ ನಡೆಸುವ ನಿಟ್ಟಿನಲ್ಲಿ ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್‌ರೈ ಅವರಿಗೆ ಸಿಎಂ ಡಿಕೆಶಿ ಸೂಚನೆ ನೀಡಿದ್ದಾರೆ.ಮೈಸೂರಿನ ಜಯಲಕ್ಷ್ಮೀಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ 17 ಎಕ್ರೆ ಜಾಗದಲ್ಲಿ ಅ. 18 ಹಾಗೂ 19ರಂದು ಕಂಬಳ ನಡೆಸಲು ಸಿದ್ಧತೆಗಳು ಆರಂಭಗೊಂಡಿವೆ.

ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು. 2ನೇ ಹಂತದ ಸಭೆ ಜು. 25ರಂದು ಮೈಸೂರಿನಲ್ಲಿ ನಡೆಯಲಿದ್ದು, ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!