ಮೇ 3ರ ಪರೀಕ್ಷೆಗಿಂತ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಹೆಚ್ಚು ದೀರ್ಘ, ಕಠಿಣವಾಗಿತ್ತು: NEET ಅಭ್ಯರ್ಥಿಗಳು

Picture of Savistara

Savistara

Bureau Report

ಹೊಸದಿಲ್ಲಿ: ಮೇ 3ರಂದು ನಡೆದ ಪರೀಕ್ಷೆಗೆ ಹೋಲಿಸಿದರೆ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಹೆಚ್ಚು ದೀರ್ಘಾ ಮತ್ತು ಕಠಿಣವಾಗಿತ್ತು ಎಂದು NEET-UG 2026ರ ಮರುಪರೀಕ್ಷೆ ಮುಗಿದ ಬಳಿಕ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಹಲವಾರು ವಿದ್ಯಾರ್ಥಿಗಳು ಹೇಳಿದ್ದಾರೆ.ಅಭ್ಯರ್ಥಿಗಳಿಂದ ಸಂಗ್ರಹಿಸಲಾದ ಆರಂಭಿಕ ಪ್ರತಿಕ್ರಿಯೆಗಳ ಆಧಾರದ ಮೇಲೆ, ಭೌತಶಾಸ್ತ್ರ ವಿಭಾಗವನ್ನು ಕಠಿಣವೆಂದು, ರಸಾಯನಶಾಸ್ತ್ರ ವಿಭಾಗವನ್ನು ಸಹ ಸವಾಲಿನದ್ದೆಂದು ಹಾಗೂ ಜೀವಶಾಸ್ತ್ರ ವಿಭಾಗವನ್ನು ಅಷ್ಟೇ ದೀರ್ಘವಾಗಿತ್ತು ಎಂದು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.ಹಿಂದಿನ ಪರೀಕ್ಷೆಗೆ ಹೋಲಿಸಿದರೆ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಒಟ್ಟಾರೆಯಾಗಿ ಹೆಚ್ಚು ದೀರ್ಘವಾಗಿತ್ತು, ಹೆಚ್ಚು ಕಠಿಣವಾಗಿತ್ತು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.ಮರುಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಎರಡು ಅಥವಾ ಮೂರು ಪ್ರಶ್ನೆಗಳು ಪುನರಾವರ್ತನೆಯಾಗಿದ್ದವು ಎಂದು ಕೆಲವು ಅಭ್ಯರ್ಥಿಗಳು ಹೇಳಿಕೊಂಡಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!