100 ಎಕರೆ ಜಮೀನು ಇಲ್ಲ: ಎಂ.ಬಿ.ಪಾಟೀಲಗೆ ಅನಿತಾ ಕುಮಾರಸ್ವಾಮಿ ತಿರುಗೇಟು

Picture of Savistara

Savistara

Bureau Report

ಬೆಂಗಳೂರು: ಸಚಿವ ಎಂ.ಬಿ.ಪಾಟೀಲ ಅವರು ಹೇಳಿರುವಂತೆ ನನ್ನಬಳಿ ನೂರು ಎಕರೆ ಜಮೀನು ಇಲ್ಲ. ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಅಷ್ಟೇ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜಕೀಯ ದುರುದೇಶಕ್ಕಾಗಿ ಮನೆಯವರನ್ನು ಎಳೆದು ತಂದು ಸುಳ್ಳು ಪ್ರಚಾರ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ. ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳು ಮಟ್ಟಕ್ಕೆ ಯಾರೂ ಹೋಗಬಾರದು.ಅನಗತ್ಯವಾಗಿ ನನ್ನ ಬಗ್ಗೆ, ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಕಾನೂನು ಮೂಲಕ ಅಂಥವರಿಗೆ ಉತ್ತರ ಕೊಡುತ್ತೇನೆ’ ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಎಂ.ಬಿ.ಪಾಟೀಲ ಅವರು ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ ನೂರಾರು ಎಕರೆ ಆಸ್ತಿ ಇದೆ ಎಂದು ಆರೋಪ ಮಾಡಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!