ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ತುರ್ತು ಪರಿಸ್ಥಿತಿ ಘೋಷಣೆ

Picture of Savistara

Savistara

Bureau Report

ಕ್ಯಾರಕಾಸ್: ವೆನೆಜುವೆಲಾದ ರಾಜಧಾನಿ ಕಾರಕಾಸ್‌ನಲ್ಲಿಬುಧವಾರ ಸಂಜೆ ಸಂಭವಿಸಿದ ಪ್ರಬಲ ಸರಣಿ ಭೂಕಂಪಕ್ಕೆ ಬೃಹತ್‌ ಕಟ್ಟಡಗಳು ನೆಲಕ್ಕುರುಳಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಮೊದಲ ಭೂಕಂಪವು 7.2 ತೀವ್ರತೆಯನ್ನು ಹೊಂದಿದೆ ಎಂದು ಯುಎಸ್‌ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದ್ದು, ಮೊರಾನ್‌ನ ಪಶ್ಚಿಮ ಭಾಗದಲ್ಲಿ 22 ಕಿಲೋಮೀಟರ್ ಆಳದಲ್ಲಿ ಕಂಪನ ಕೇಂದ್ರಬಿಂದು ಕಂಡುಬಂದಿದೆ.ಇದರ ಬೆನ್ನಲ್ಲೇ ಸಂಭವಿಸಿದ 7.5 ತೀವ್ರತೆಯ ಮತ್ತೊಂದು ಭೂಕಂಪವು ಈ ಪ್ರದೇಶದಲ್ಲಿ ಇನ್ನಷ್ಟು ಹಾನಿಗೆ ಕಾರಣವಾಗಿದೆ. ಮೊರಾನ್‌ನ ನೈಋತ್ಯಕ್ಕೆ 16 ಕಿಲೋಮೀಟರ್ ದೂರದಲ್ಲಿ 10 ಕಿಲೋಮೀಟರ್ ಆಳದಲ್ಲಿ ಕಂಪನದ ಕೇಂದ್ರಬಿಂದು ಕಂಡುಬಂದಿದೆ.

ಸಂಜೆ 6 ಗಂಟೆಯ ಸುಮಾರಿಗೆ ರಾಜಧಾನಿ ಕಾರಕಾಸ್‌ನಲ್ಲಿ ಭೂಮಿ ಕಂಪಿಸಿದ್ದು, ಕಟ್ಟಡಗಳಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಸಾಮಾನ್ಯವಾಗಿ ಜನರಿಂದ ಗಿಜಿಗುಡುತ್ತಿದ್ದ ಈ ಪ್ರದೇಶಗಳಲ್ಲಿ ಧೂಳಿನ ಜ್ವಾಲೆಗಳು ಕಂಡುಬಂದವು.

ಏತನ್ಮಧ್ಯೆ, ಹಂಗಾಮಿ ಅಧ್ಯಕ್ಷೆ ಡೆಲ್ಲಿ ರೊಡ್ರಿಗಸ್‌ ಅವರು ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!