ಇಂದು ಸುಹಾಸ್ ಶೆಟ್ಟಿ ಕನಸಿನ ಮನೆಯ ಗೃಹಪ್ರವೇಶ | ಮನೆಯ ಮಗನಂತೆ ಜೊತೆಗಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಧನ್ಯವಾದ ಎಂದ ಸುಹಾಸ್ ಕುಟುಂಬ

Picture of Savistara

Savistara

Bureau Report

ಬಂಟ್ವಾಳ : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಬಹುನಿರೀಕ್ಷಿತ ಎಂಬಂತೆ ಇದ್ದ ಅವರ ಕುಟುಂಬದವರ ಮನೆ ನಿರ್ಮಾಣದ ಕನಸು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಿಂದ ನನಸಾಗಿದೆ.

ಬಂಟ್ವಾಳದ ಕಾರಿಂಜದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗೃಹದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಂಸದರು, ಜಿಲ್ಲೆಯ ಶಾಸಕರು, ಬಿಜೆಪಿ ಯ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ

ಸುಹಾಸ್ ಶೆಟ್ಟಿ ಅವರ ಕುಟುಂಬದ ಜೊತೆಗೆ ಸ್ವಂತ ಮನಗನಂತೆ ಇದ್ದು ಈ ಕಾರ್ಯವನ್ನು ಮಾಡಿಕೊಟ್ಟ ಸಂಸದರಿಗೆ ಸುಹಾಸ್ ಶೆಟ್ಟಿ ಹೆತ್ತವರು ಧನ್ಯವಾದ ತಿಳಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!