25 ವರ್ಷಗಳ ಹಿಂದೆ | ರಾಜ್ಯದಲ್ಲಿ ಮುಂಗಾರು ದುರ್ಬಲ: ಬಿತ್ತನೆ ವಿಳಂಬ

Picture of Savistara

Savistara

Bureau Report

ರಾಜ್ಯದಲ್ಲಿ ಮುಂಗಾರು ದುರ್ಬಲ: ಬಿತ್ತನೆ ವಿಳಂಬ

ಬೆಂಗಳೂರು, ಜೂನ್ 26- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಕ್ಷೀಣಿಸಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಂಪೂರ್ಣ ವಿಫಲವಾದ ಹಿನ್ನೆಲೆಯಲ್ಲಿ ಕೆಲವೆಡೆ ಬಿತ್ತನೆ ವಿಳಂಬವಾಗುತ್ತಿದ್ದರೆ, ಈಗ ಮಾಡಿರುವ ಬಿತ್ತನೆ ಕೂಡ ಒಣಗುತ್ತಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ.ಮುಂಗಾರು ಆರಂಭದ ಮಳೆಯು ವಿಫಲವಾದ ಕಾರಣದಿಂದ ಈ ಸಮಯದಲ್ಲಿ ಆಗಿರಬೇಕಿದ್ದ ವಾರ್ಷಿಕ ಮುಂಗಾರು ಬಿತ್ತನೆಯಲ್ಲಿ ಶೇ 60ರಷ್ಟು ಪ್ರದೇಶಗಳಲ್ಲಿ ಬಿತ್ತನೆಯಾಗಿಲ್ಲ.

ನ್ಯಾ. ಎನ್. ವೆಂಕಟಾಚಲ ರಾಜ್ಯ ಲೋಕಾಯುಕ್ತರಾಗಿ ನೇಮಕ

ಬೆಂಗಳೂರು, ಜೂನ್ 26- ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರನ್ನು ರಾಜ್ಯ ಲೋಕಾಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲರಾದ ವಿ.ಎಸ್.ರಮಾದೇವಿ ಇಂದು ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ನಿವೃತ್ತರಾದ ಲೋಕಾಯುಕ್ತ ಹಕೀಂ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅವರು ನೇಮಕಗೊಂಡಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!