ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜು.2ರಂದು ಅಂಗನವಾಡಿ, ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ,
ಭಾರಿ ಮಳೆ: ಜುಲೈ 2 ಕ್ಕೆ ದಕ್ಷಿಣ ಕನ್ನಡ ಶಾಲೆ – ಕಾಲೇಜಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ HV ದರ್ಶನ್ ಆದೇಶ
Savistara
Bureau Report
[t4b-ticker]











































