ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಸಿದ್ದರಾಮಯ್ಯ ಮನೆಯಲ್ಲಿ ಡಿಕೆಶಿ & ಫ್ಯಾಮಿಲಿ ಮಾತುಕತೆ

Picture of Savistara

Savistara

Bureau Report

ಸಿಎಂ ಆಗಿ ಒಂದು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾ‌ರ್ ಹಾಗೂ ಅವರ ಪತ್ನಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾ‌ರ್, ಪತ್ನಿ ಉಷಾ ಹಾಗೂ ಸಹೋದರ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಸು ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಒಟ್ಟಿಗೆ ಉಪಹಾರ ಕೂಟ ನಡೆಸಿದ್ದಾರೆ. ಈ ವೇಳೆ ಡಿಕೆಶಿ ಪತ್ನಿ ಉಷಾ ಹಾಗೂ ಡಿಕೆಶಿ ಅವರು ಉಡುಗೊರೆಗಳನ್ನು ಕೊಟ್ಟು ಅಭಿನಂದಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!