2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

Picture of Savistara

Savistara

Bureau Report

ಪುತ್ತೂರು: ಪ್ರತಿಷ್ಠಿತ ಬೆಂಗಳೂರು ನಾಡಪ್ರಭು ಪ್ರತಿಷ್ಠಾನದಿಂದ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆಗಾಗಿ 2026ರ ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಯಸ್ ಆರ್ ಕೆ ಲೆಡರ್ ಇದರ ಮಾಲಕರಾದ ಕೇಶವ ಗೌಡ ಅಮೈ ಇವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ದಿಂದ ಸನ್ಮಾನಿಸಲಾಯಿತು .ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಯುವ ಗೌಡ ಸಂಘದ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ, ಉಪಾಧ್ಯಕ್ಷರಾದ ಆನಂದ್‌ ತೆಂಕಿಲ, ಪುತ್ತೂರು ವಲಯದ ಅಧ್ಯಕ್ಷ ದಾಮೋದರ ಗೇನಸಿನಕುಮೇರ್, ಕಾರ್ಯದರ್ಶಿ ಸತೀಶ್ ತೆಂಕಿಲ, ಬನ್ನೂರು ವಲಯದ ಅಧ್ಯಕ್ಷ ವಸಂತ ಗೌಡ ಕಬಕ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪಾಡಿ, ಪತ್ತೂರು ವಲಯದ ಸಂಘಟನಾ ಕಾರ್ಯದರ್ಶಿ ಸತೀಶ್ ಮರಿಕೆ ಇವರುಗಳು ಉಪಸ್ಥಿತರಿದ್ದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!