ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಮೋಹನ ಭಾಗವತ್‌: ಯುಎವಿ ಹಾರಾಟ ನಿಷೇಧ

Picture of Savistara

Savistara

Bureau Report

ಬೆಳಗಾವಿ: ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ ಭಾಗವತ್ ಅವರು ಜುಲೈ 6ರಿಂದ 14ರವರೆಗೆ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಉದ್ಯಮಬಾಗ ಕೈಗಾರಿಕಾ ಪ್ರದೇಶದ ಫೌಂಡ್ರಿ ಕ್ಲಸ್ಟ‌ರ್ ಗೆಸ್ಟ್ಹೌಸ್, ಅನಗೋಳದ ಸಂತಮೀರಾ ಶಾಲೆ ಮತ್ತು ಗೂಡ್ಸ್‌ಶೆಡ್ ರಸ್ತೆಯ ಜಗನ್ನಾಥರಾವ್‌ ಜೋಶಿ ಸ್ಮಾರಕ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಈ ಕಾರ್ಯಕ್ರಮದ ಸುತ್ತಲಿನ 2 ಕಿ.ಮೀ ಪ್ರದೇಶದಲ್ಲಿ ಮಾನವರಹಿತ ವಾಯುವಾಹನ(ಯುಎವಿ) ಹಾರಾಟ ಮತ್ತು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!