ಗ್ರಾಮೀಣ ಪ್ರದೇಶ ಸಂಪರ್ಕ ಕೊಂಡಿ,ತೂಗು ಸೇತುವೆ ಸರದಾರ ಪದ್ಮಶ್ರೀ ಗಿರೀಶ್ ಭಾರಧ್ವಾಜ್ ನಿಧನ

Picture of Savistara

Savistara

Bureau Report

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ರು ಇಂದು ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು.

ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರ ಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು.ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು ಕೊನೆಯುಸಿರೆಳೆದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!