ಸುಳ್ಯ : ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ

Picture of Savistara

Savistara

Bureau Report

ಸಂತಾಪ ಸೂಚಕವಾಗಿ 12:00 ರಿಂದ 2:00 ವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಮನವಿ

ಇಂದು ಜು. 7 ರಂದು ಮುಂಜಾನೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜರವರು ನಿಧನರಾಗಿದ್ದಾರೆ.
ಆದ ಕಾರಣ ಸುಳ್ಯದ ಎಲ್ಲಾ ವರ್ತಕ ಬಂಧುಗಳು ಸ್ವಯಂ ಪೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 12.00ರಿಂದ 2.00 ಗಂಟೆಯವರೆಗೆ ಬಂದ್ ಮಾಡಿ ಸಹಕರಿಸಬೇಕಾಗಿ ಎಂದು
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವರ್ತಕರ ಸಂಘ ಸುಳ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!