ಸಂಸದ ಕ್ಯಾ ಬ್ರಿಜೇಶ್ ಚೌಟ ವಿಶೇಷ ಪ್ರಯತ್ನ | ಮಾಣಿ -ಸಂಪಾಜೆ ಎನ್ ಎಚ್ 275 ರಸ್ತೆ ಅಭಿವೃದ್ಧಿಗೆ 49.22 ಕೇಂದ್ರ ಹೆದ್ದಾರಿ ಸಚಿವಾಲಾಯದಿಂದ 49.22ಕೋಟಿ ಅನುದಾನ ಬಿಡುಗಡೆ

Picture of Savistara

Savistara

Bureau Report

ದೆಹಲಿ :ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಎನ್.ಎಚ್ 275 ವ್ಯಾಪ್ತಿಯ ಮಾಣಿ – ಸಂಪಾಜೆ‌ ರಸ್ತೆಯ ಅಭಿವೃದ್ಧಿಗೆ ನೀಡುತ್ತಿರುವ ಮಹತ್ವದ ಕಾರಣಕ್ಕಾಗಿ ಈ‌ ಮಾರ್ಗದಲ್ಲಿ ವಿಶೇಷ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ 49.22 ಕೋಟಿ ರೂಪಾಯಿಗಳು ಮಂಜೂರಾಗಿದೆ,ಸಂಸದ ವಿಶೇಷ ಪ್ರಯತ್ನ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮುತುವರ್ಜಿಯಿಂದ ಅನುದಾನ ಬಿಡುಗಡೆಗೊಂಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!