ಜು . 12ರ ರವಿವಾರವೂ ಉಪ ನೋಂದಣಿ ಕಚೇರಿ ಕರ್ತವ್ಯ

Picture of Savistara

Savistara

Bureau Report

ಮಂಗಳೂರು, ಜು.10: ರಾಜ್ಯಾದ್ಯಂತ ಇರುವ ಎಲ್ಲ ಉಪ ನೋಂದಣಿ ಕಚೇರಿಗಳು ಜು.12ರಂದು ಸಾರ್ವಜನಿಕರಜಾ ದಿನವಾಗಿ ದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರದೊತ್ತಡ ನಿವಾರಣೆ ಗಾಗಿ ಎಂದಿನಂತೆ ತೆರೆದಿರಲಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವ ಹಿಸಲಿವೆ.ಈ ದಿನದಂದು ಸಾರ್ವಜನಿಕರು ಎಂದಿ ನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರಸೇವೆ ಗಳನ್ನು ಪಡೆದುಕೊಳ್ಳಬಹುದು. ಸಾರ್ವಜನಿ ಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!