ಹಾಡು ನಿಲ್ಲಿಸಿದ ಗಾನ ಕೋಗಿಲೆ | ಹಾಡಿನ ಮೂಲಕ ಭಾವ ತುಂಬಿದ ಎಸ್ ಜಾನಕಿಯಮ್ಮ ನಿಧನ

Picture of Savistara

Savistara

Bureau Report

ಮೈಸೂರು: ಪ್ರಸಿದ್ದ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಶನಿವಾರ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ‘ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಅವರ ಆಪ್ತರ ಮನೆಯಲ್ಲಿ ವಾಸವಿದ್ದರು. ಯಾರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ’ ಎಂದು ಮೂಲಗಳು ತಿಳಿಸಿವೆ.ವೈದ್ಯಾಧಿಕಾರಿಗಳು ಹಾಗೂ ಜಾನಕಿ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿಲ್ಲ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!