ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ |4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಬಂಧನ

Picture of Savistara

Savistara

Bureau Report

ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ NIA ಕಾರ್ಯಾಚರಣೆತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧಿಸಿದ NIA26-07-2022 ರಂದು ರಾತ್ರಿ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರ್ಹತ್ಯೆ ನಡೆಸಿದ್ದ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರುಬೆಳ್ತಂಗಡಿಯ ನೌಷದ್(32) ನನ್ನು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬ್ದುಲ್ ನಾಸೀರ್(41) ಬಂಧಿಸಿದ NIAಕೃತ್ಯ ಎಸಗಿ ಆರೋಪಿಗಳು ತಲೆಮರೆಸಿ ಕೊಳ್ಳಲು ಸಹಕರಿಸಿದ್ದ ಬೆಳ್ತಂಗಡಿಯ ನೌಷದ್(32) ಮತ್ತು ಸೋಮವಾರ ಪೇಟೆಯ ಅಬ್ದುಲ್ ನಾಸೀರ್(41)ಖಚಿತ ಮಾಹಿತಿ ಮೇರೆಗೆ ಏಕಕಾಲಕ್ಕೆ ದಾಳಿ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!