ಮಡಿಕೇರಿ :ಪ್ರಥಮ ಕಮಾಂಡರ್ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ನಿವಾಸಕ್ಕೆ ಸಂಸದ ಕ್ಯಾ ಚೌಟ ಭೇಟಿ

Picture of Savistara

Savistara

Bureau Report

ಭಾರತೀಯ ಸೇನೆಯ ಪ್ರಥಮ ಕಮಾಂಡರ್‌ ಇನ್‌ ಚೀಫ್‌ ಆಗಿದ್ದ ಫೀಲ್ಡ್‌ ಮಾರ್ಷಲ್‌ ಕೆ. ಎಂ. ಕಾರಿಯಪ್ಪ ವಾಸವಾಗಿದ್ದ ಮಡಿಕೇರಿಯ ನಿವಾಸಕ್ಕೆ ಸಂಸದ ಕ್ಯಾ ಬ್ರಿಜೇಶ್ ಚೌಟ ಭೇಟಿ

ನೀಡಿ ಕೆಲ ಕಾಲ ಕಳೆದರು ಈ ಸಂದರ್ಭದಲ್ಲಿ ಅವರ ಪುತ್ರ ಏರ್ ಮಾರ್ಷಲ್ ಕೆ. ಸಿ. ಕಾರಿಯಪ್ಪ,

ಮೇಜರ್ ಕುಶವಂತ್ ಕೋಳಿಬೈಲು ಮತ್ತಿತರರು ಉಪಸ್ಥಿತರಿದ್ದರು

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!