ನಾಳೆ (ಜುಲೈ18ರಂದು) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆಯು ಮುಂದುವರಿಯುವ ಸೂಚನೆಯ ಹಿನ್ನಲೆಯಲ್ಲಿ ಜು. 18 ರ ಶನಿವಾರ ದ.ಕ.ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ, ಹಾಗು ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ, ಪದವಿಪೂರ್ವ ವಸತಿ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!