ವಾಂಗ್ಚೂಕ್ ಆಸ್ಪತ್ರೆಗೆ, ಹೋರಾಟಕ್ಕೆ ಹೊಸ ಮುಖ: ಉಪವಾಸದ ಹೊಣೆ ಹೊತ್ತ ಜಿರಳೆ ಪಾರ್ಟಿ ಸಂಸ್ಥಾಪಕ

Picture of Savistara

Savistara

Bureau Report

ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಲುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಪ್ರತಿಭಟನೆಗೆ ಹೊಸ ತಿರುವು ಸಿಕ್ಕಿದೆ.ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪೈ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ವಾಂಗ್ಟುಕ್ ಆಸ್ಪತ್ರೆಗೆ

20 ದಿನಗಳಿಂದ ಉಪವಾಸ ನಡೆಸುತ್ತಿದ್ದ ಸೋನಂ ವಾಂಗ್ಟುಕ್ ಅವರನ್ನು ಆರೋಗ್ಯ ಹದಗೆಟ್ಟ ಕಾರಣ ವೈದ್ಯರ ಸಲಹೆ ಮತ್ತು ನ್ಯಾಯಾಲಯದ ನಿರ್ದೇಶನದಂತೆ ದೆಹಲಿಯ ಸಫರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಭಿಜೀತ್ ದೀಪೈ, ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿ ಅನಿರ್ದಿಷ್ಟಾವಧಿಯ ಉಪವಾಸ ಆರಂಭಿಸಿದ್ದಾರೆ.

‘ಚಲೋ ಸಂಸದ್’ ಮೆರವಣಿಗೆ ಯಥಾ

ಪ್ರಕಾರಜುಲೈ 20ರಂದು ನಿಗದಿಯಾಗಿರುವ ‘ಚಲೋ ಸಂಸದ್’ ಮೆರವಣಿಗೆ ಯಾವುದೇ ಬದಲಾವಣೆ ಇಲ್ಲದೆ ನಡೆಯಲಿದೆ ಎಂದು ಪ್ರತಿಭಟನಾ ಸಂಘಟನೆ ಸ್ಪಷ್ಟಪಡಿಸಿದೆ.ವಾಂಗ್ಟುಕ್ ಅವರಿಗೆ ಬೆಂಬಲವಾಗಿ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಸೇರಿದ್ದು, ಮುಂದಿನ ದಿನಗಳಲ್ಲಿ ಚಳುವಳಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!