ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ

Picture of Savistara

Savistara

Bureau Report

ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಉದ್ಯಮಿ ಎಸ್. ಕೆ. ಸತೀಶ್ ಅವರ ಪುತ್ರ ಎಸ್.ಎಸ್ ನಕುಲ್ ಅವರು ನೇಮಕಗೊಂಡಿದ್ದಾರೆ.ಕೇಂದ್ರ ವಿತ್ತ ಸಚಿವರ ಕಾರ್ಯದರ್ಶಿ ಆಗಿದ್ದ ನಕುಲ್ ಅವರು ಈ ಮೊದಲು ಜಿಲ್ಲಾಧಿಕಾರಿ ಆಗಿಯೂ ಅನೇಕ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.ಇವರ ಅತ್ಯುತ್ತಮ ಕಾರ್ಯ ನಿರ್ವಹಣೆ ಗಮನಿಸಿ ಇದೀಗ ಕರ್ನಾಟಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಕಾರ್ಯದರ್ಶಿ ಆಗಿ ನೇಮಕ ಮಾಡಿದ್ದಾರೆ.

[t4b-ticker]
error: Content is protected !!