ಮುಂದುವರಿದ ಮಳೆ : ಜು.24 ರಂದು ದ.ಕ ಜಿಲ್ಲೆಯ ಶಾಲೆ,ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಮಳೆಯ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ ಜು. 24 ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್‌’ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

[t4b-ticker]
error: Content is protected !!