ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾದ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ | ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ

Picture of Savistara

Savistara

Bureau Report

ಸುಳ್ಯ ವಿಧಾನ ಸಭಾ ಕ್ಷೇತ್ರ ಶಾಸಕರಾದ ಭಾಗೀರಥಿ ಮುರುಳ್ಯ ರವರು ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾ‌ರ್ ರವರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದರು.

ಬಳಿಕ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಸಮಸ್ಯೆಗಳನ್ನು ನಿವಾರಿಸಲು ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು

[t4b-ticker]
error: Content is protected !!