ಮಳೆಯ ಹಿನ್ನೆಲೆ ಜು.25ರಂದು ದ.ಕ. ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

Picture of Savistara

Savistara

Bureau Report

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.25 (ಶನಿವಾರ)ರಂದು ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ರಜೆ ಘೋಷಿಸಿದ್ದಾರೆ.ರಜೆ ಘೋಷಿಸಲಾದ ಸಂಸ್ಥೆಗಳು:ಜಿಲ್ಲೆಯ ಎಲ್ಲಾ ಅಂಗನವಾಡಿಗಳುಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳು ಸೇರಿದಂತೆ)ಎಲ್ಲಾ ಪದವಿ ಪೂರ್ವ ಕಾಲೇಜುಗಳ 12ನೇ ತರಗತಿ (ವಸತಿ ಕಾಲೇಜುಗಳು ಸೇರಿದಂತೆ)ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು (ವಸತಿ ಕಾಲೇಜುಗಳು ಸೇರಿದಂತೆ)ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!