ಜೆನ್ ಝೀ ಹೋರಾಟಕ್ಕೆ ಮಣಿದ ಮೋದಿ ಸರಕಾರ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Picture of Savistara

Savistara

Bureau Report

ಹೊಸದಿಲ್ಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದಂತೆ ಜಂತರ್ ಮಂತರ್ ನಲ್ಲಿ ‘ಜೈ ಕಾಕ್ರೋಚ್’ ಎಂದು ಪ್ರತಿಭಟನಾಕಾರರು ಕುಣಿದಾಡುವ ವಿಡಿಯೋ ವೈರಲ್ ಆಗುತ್ತಿದೆ.ಕಾಕ್ರೋಚ್ ಜನತಾ ಪಾರ್ಟಿ ಅಧಿಕೃತ X ಖಾತೆಯಲ್ಲಿ ಗಾಂಧೀಜಿಯ ಶಾಂತಿಯುತ ಹೋರಾಟದ ಬಗ್ಗೆ ಬರವಣಿಗೆಗಳು ಪ್ರಕಟಗೊಳ್ಳುತ್ತಿವೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!