ಸುಳ್ಯ : ಕೊಲ್ಲಮೊಗ್ರು ಕುರುಂಜಿ ವೆಂಕಟ್ರಮಣ ಗೌಡ ಅನುದಾನಿತ ಪ್ರೌಢ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Picture of Savistara

Savistara

Bureau Report

ಸುಳ್ಯ ತಾ.ಕೊಲ್ಲಮೊಗ್ರು ನ ಕುರುಂಜಿ ವೆಂಕಟ್ರಮಣ ಗೌಡ ಅನುದಾನಿತ ಪ್ರೌಢಶಾಲೆಯ ಮೈದಾನದ ಹಾಗೂ ಶಾಲಾ ಸುತ್ತಲಿನ ಪರಿಸರದ ಸ್ವಚ್ಛತಾ ಕಾರ್ಯವು ಜು.25 ದಂದು ಕೊಲ್ಲಮೊಗ್ರು ಚೈತನ್ಯ ಯುವತಿ ಮಂಡಲದ ವತಿಯಿಂದ ನಡೆಯಿತು.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಶ್ರೀಮತಿ ನೀಲಾವತಿ ತಂಬಿನಡ್ಕ, ಶ್ರೀಮತಿ ರೀತಾ ಪಡಿಕಲ್ಲು, ಶ್ರೀಮತಿ ಸುನಂದ ಗಡಿಕಲ್ಲು, ಶ್ರೀಮತಿ ತಾರಾ ಕಲ್ಕೂದಿ, ಶ್ರೀಮತಿ ಲತಾ ಕುಮಾರಿ ತಂಬಿನಡ್ಕ, ಮಳೆಯ ಕಾರಣ ಶಾಲೆಗೆ ರಜೆಯಿದ್ದರೂ ಉಪಹಾರ ವ್ಯವಸ್ಥೆಗೆ ಅಕ್ಷರ ದಾಸೋಹ ಸಿಬ್ಬಂದಿಯಾದ ಶ್ರೀಮತಿ ದಿವ್ಯಾಕುಮಾರಿ ಸಹಕರಿಸಿದರು, ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಕೆ.ಪಿ, ಸಹಶಿಕ್ಷಕರಾಗಿರುವ, ಲೋಕನಾಥ, ರಾಜೇಶ್, ಚಂದ್ರು ಮೊದಲಾದವರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!