ಮತ್ತೆ ಏರಿಕೆ ಹಾದಿಯಲ್ಲಿ ಹಳದಿ ಲೋಹ: ಚಿನ್ನ ಹೆಚ್ಚಾದ್ರೂ ಬೆಳ್ಳಿ ದರ ಸ್ಥಿರ

Picture of Savistara

Savistara

Bureau Report

ಹಳದಿ ಲೋಹದ ಪ್ರಿಯರಿಗೆ ವಾರದ ಮೊದಲ ದಿನವೇ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ವಾರಾಂತ್ಯದಲ್ಲಿ ಕಂಡುಬಂದ ಚಿನ್ನದ ಬೆಲೆ ಹೆಚ್ಚಳದ ಟ್ರೆಂಡ್, ಸೋಮವಾರವೂ ಮುಂದುವರಿದಿದ್ದು, ಪ್ರತಿಯೊಬ್ಬ ಗ್ರಾಹಕರ ಗಮನ ಸೆಳೆದಿದೆ.

ಚಿನ್ನದ ಬೆಲೆಯಲ್ಲಿ 85 ರೂಪಾಯಿ ಜಿಗಿತ

ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆ, ದೇಶೀಯ ಮಾರುಕಟ್ಟೆಯಲ್ಲಿ ಇಂದು 10 ಗ್ರಾಂ ಚಿನ್ನದ ದರದಲ್ಲಿ 85 ರೂಪಾಯಿಗಳಷ್ಟು ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲವೆಡೆ ದರ ಹೆಚ್ಚಾಗಿದ್ದರೆ, ಇನ್ನು ಕೆಲವೆಡೆ ಕೊಂಚ ಇಳಿಕೆ ಕಂಡುಬಂದಿದೆ.ಇಂದಿನ 22K ಮತ್ತು 24K ಚಿನ್ನದ ದರಗಳುಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 1,33,700 ರುಪಾಯಿ ತಲುಪಿದೆ. ಅದೇ ರೀತಿ, 24 ಕ್ಯಾರಟ್ ಅಪರಂಜಿ ಚಿನ್ನದ ದರ 1,45,860 ರುಪಾಯಿಗೆ ತಲುಪಿ ಗ್ರಾಹಕರ ಜೇಬಿಗೆ ಕೊಂಚ ಹೊರೆಯಾಗಿದೆ.

ಹಳದಿ ಲೋಹದ ಪ್ರಿಯರಿಗೆ ವಾರದ ಮೊದಲ ದಿನವೇ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ವಾರಾಂತ್ಯದಲ್ಲಿ ಕಂಡುಬಂದ ಚಿನ್ನದ ಬೆಲೆ ಹೆಚ್ಚಳದ ಟ್ರೆಂಡ್, ಸೋಮವಾರವೂ ಮುಂದುವರಿದಿದ್ದು, ಪ್ರತಿಯೊಬ್ಬ ಗ್ರಾಹಕರ ಗಮನ ಸೆಳೆದಿದೆ.

ಚಿನ್ನದ ಬೆಲೆಯಲ್ಲಿ 85 ರೂಪಾಯಿ ಜಿಗಿತ

ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆ, ದೇಶೀಯ ಮಾರುಕಟ್ಟೆಯಲ್ಲಿ ಇಂದು 10 ಗ್ರಾಂ ಚಿನ್ನದ ದರದಲ್ಲಿ 85 ರೂಪಾಯಿಗಳಷ್ಟು ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲವೆಡೆ ದರ ಹೆಚ್ಚಾಗಿದ್ದರೆ, ಇನ್ನು ಕೆಲವೆಡೆ ಕೊಂಚ ಇಳಿಕೆ ಕಂಡುಬಂದಿದೆ.

ಇಂದಿನ 22K ಮತ್ತು 24K ಚಿನ್ನದ ದರಗಳು

ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 1,33,700 ರುಪಾಯಿ ತಲುಪಿದೆ. ಅದೇ ರೀತಿ, 24 ಕ್ಯಾರಟ್ ಅಪರಂಜಿ ಚಿನ್ನದ ದರ 1,45,860 ರುಪಾಯಿಗೆ ತಲುಪಿ ಗ್ರಾಹಕರ ಜೇಬಿಗೆ ಕೊಂಚ ಹೊರೆಯಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!