ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಎಫ್‌ಐಆ‌ರ್

Picture of Savistara

Savistara

Bureau Report

ಉಡುಪಿ: ಕಾಂಗ್ರೆಸ್ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ದ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕೊಡವೂರು ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕ‌ರ್ ತಿಳಿಸಿದ್ದಾರೆ.ಪ್ರತಿಭಟನೆಯ ವೇಳೆ ಯಶ್ ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ದ್ವೇಷ ಭಾಷಣ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!