ಸುಳ್ಯ ತಾಲೂಕಿನದ್ಯಾಂತ ಭಾರಿ ಮಳೆ | ಅಸಮರ್ಪಕ ಚರಂಡಿ ವ್ಯವಸ್ಥೆ,ರಸ್ತೆ ಪೂರ್ತಿ ಹರಿದ ಮಳೆ ನೀರು

Picture of Savistara

Savistara

Bureau Report

ಸುಳ್ಯ: ಸುಳ್ಯ ತಾಲೂಕಿನಲ್ಲಿ ಇಂದು ಭಾರಿ ಮಳೆಯಾಗಿದ್ದು ಹಳ್ಳ,ತೊರೆಗಳು ತುಂಬಿ ಹರಿದಿವೆ ಸುಳ್ಯ ನಗರದಲ್ಲಿ ಮುಖ್ಯ ಪೇಟೆ,ಜ್ಯೂನಿಯರ್ ಕಾಲೇಜ್ ರಸ್ತೆ,ರಥ ಬೀದಿ,ವಿವೇಕಾನಂದ ಸರ್ಕಲ್,ಸರ್ಕಾರಿ ಆಸ್ಪತ್ರೆ ಮುಂಭಾಗ ಬಳಿ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರೂ ಸಾರ್ವಜನಿಕರು ಪರದಾಡಬೇಕಾಯಿತು.

ಸುಳ್ಯ ನಗರ ದಲ್ಲಿ ಅಸಮರ್ಪಕ ಚರಂಡಿ ಅವ್ಯವಸ್ಥೆಯಿಂದ ಈ ಸಮಸ್ಯೆ ಉಂಟಾಗುತ್ತಿದೆ ಮಳೆ ನೀರು ಚರಂಡಿಯಲ್ಲಿ ಹರಿಯುತ್ತಿದ್ದೂ ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಸಮಸ್ಯೆ ಉಂಟಾಗುತ್ತಿದ್ದರು ಅಧಿಕಾರಿಗಳ,ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!