ಮಳೆ ಹಿನ್ನಲೆ-ನಾಳೆ ( ಆಗಸ್ಟ್ 8) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಮಳೆ ಪ್ರಯುಕ್ತ ಪುತ್ತೂರು ಉಪ ವಿಭಾಗದ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ

ಆ.08 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

[t4b-ticker]
error: Content is protected !!