ವಂದೇಗೆ ಅವಮಾನಿಸುವವರು ದೇಶದಲ್ಲಿರಬೇಡಿ: ಯೋಗಿ

Picture of Savistara

Savistara

Bureau Report

ಲಕ್ನೋ : ಭಾರತದಲ್ಲಿ ವಾಸ ಮಾಡುವವರು ದೇಶದಲಾಂಛನ, ರಾಷ್ಟ್ರಗೀತೆ, ರಾಷ್ಟ್ರೀಯ ಗೀತೆ ಹಾಗೂ ಮಹಾನ್ ವ್ಯಕ್ತಿಗಳನ್ನು ಅವಮಾನಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಲಾಂಛನಗಳು ಮತ್ತು ಗೀತೆಗಳ ಅವಮಾನವನ್ನು ಅಪರಾಧವೆಂದು ಘೋಷಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಭಾರತದಲ್ಲಿದ್ದುಕೊಂಡು ನಮ್ಮ ಲಾಂಛನಗಳು ಹಾಗೂ ಮಹಾನ್ ವ್ಯಕ್ತಿಗಳನ್ನು ಅವಮಾನಿಸಲು ಯಾರಾರಿಗೂ ಅವಕಾಶವಿಲ್ಲ ಎಂದು ಹೇಳಿದರು.

[t4b-ticker]
error: Content is protected !!