ಉಡುಪಿ: ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ, ರಾಸಾಯನಿಕ ಬಳಕೆ ಪತ್ತೆ

Picture of Savistara

Savistara

Bureau Report

ಉಡುಪಿ: ಇಲ್ಲಿನ ಅಲೆಯೂರು ಗ್ರಾಮದ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಳೆಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.ಬಾಳೆ ಹಣ್ಣುಗಳಿಗೆ ಕೃತಕ ಬಣ್ಣ ನೀಡುವ ರಾಸಾಯನಿಕಗಳನ್ನು ಬಳಕೆ ಮಾಡಿರುವ ಆರೋಪದಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!