ಪುತ್ತೂರಲ್ಲಿ ವಂದೇ ಭಾರತ್ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

Picture of Savistara

Savistara

Bureau Report

ಮಂಗಳೂರು: ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆ ನೀಡಬೇಕು ಎಂದು ಆಗ್ರಹಿಸಿ ಆರಂಭಗೊಂಡ ಆನ್‌ಲೈನ್ ಸಹಿ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ದೊರಕಿದೆ.

ಈ ಅಭಿಯಾನದಲ್ಲಿ ಹಲವರು ಭಾಗವಹಿಸಿ ಸಹಿ ಹಾಕಿದ್ದಾರೆ. ಭಾನುವಾರ ಸಂಜೆ ವೇಳೆಗೆ 2,500ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!