ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಸಮರ: ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ

Picture of Savistara

Savistara

Bureau Report

ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಳವಾರ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ ನೀಡುವ ಮೂಲಕ ಬಿಜೆಪಿ ರಾಜ್ಯ ಘಟಕವು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆ‌ರ್.ಅಶೋಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಿದರು.

News Updates

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

[t4b-ticker]
error: Content is protected !!