ಸುಳ್ಯ : ದೇವಚಳ್ಳ ವಿ.ಎ. ಕಚೇರಿ ಗ್ರಾಮ ಸಹಾಯಕ ಆತ್ಮಹತ್ಯೆ

Picture of Savistara

Savistara

Bureau Report

ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಎಡಮಂಗಲದ ಪುಳಿಕುಕ್ಕುವಿನಲ್ಲಿರುವ ಅವರ ಸ್ವಗೃಹದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

News Updates

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

[t4b-ticker]
error: Content is protected !!