ಸುಳ್ಯ: ವಿನೋಭನಗರ ವಿವೇಕಾನಂದ ವಿದ್ಯಾಸಂಸ್ಥೆ ವತಿಯಿಂದ ಕೃಷ್ಣಜನ್ಮಾಷ್ಟಮಿ ಆಚರಣೆ

Picture of Savistara

Savistara

Bureau Report

ಸುಳ್ಯ:ರಾಷ್ಟ್ರೋತ್ಥಾನ ಶಿಶುಮಂದಿರ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿವಿವೇಕಾನಂದ ವಿದ್ಯಾಸಂಸ್ಥೆಗಳು, ವಿನೋಬನಗರ, ಜಾಲ್ಸೂರು ವತಿಯಿಂದ ಕೃಷ್ಣ ಜನ್ಮಾಷ್ಟಮಿ ಮತ್ತು ಕೃಷ್ಣ ವೇಷ ಸ್ಪರ್ಧೆ ನಡೆಯಿತು.ಧಾರ್ಮಿಕ ಸಭಾ ಕಾರ್ಯಕ್ರಮಅಧ್ಯಕ್ಷತೆಯನ್ನು ನ. ಸೀತಾರಾಮ – ಅಧ್ಯಕ್ಷರು, ಆಡಳಿತ ಮಂಡಳಿ ವಹಿಸಿದ್ದರು.ಪ್ರಧಾನ ಅಭ್ಯಾಗತರಾಗಿ ಶ್ರೀಮತಿ ಶಶಿಕಲಾ ಶುಭಕರ ರಾವ್ – ಮಾಲಕರು, ಕುಂಭಕೋಡು ಕಸ್ತೂರಿ ಅಚ್ಯುತ ಭಟ್ ಶಶಿಕಲಾ ಮಂದಿರ ಓಡಬಾಯಿ, ಸುಳ್ಯ ಶ್ರೀ ಮಾಧವ ಗೌಡ – ಯೋಜನಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಭಾಗವಹಿಸಿದ್ದರು.ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.ಶಿಶು ಮಂದಿರ ಮಕ್ಕಳು ಕೃಷ್ಣ ವೇಷ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು ಈ ಸಂದರ್ಭದಲ್ಲಿ ಪೋಷಕರು,ವಿದ್ಯಾರ್ಥಿಗಳು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!