ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌: ಭಕ್ತರಿಗೆ ಹಣದ ವಂಚನೆ

Picture of Savistara

Savistara

Bureau Report

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ಭಕ್ತರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಗಳು Hotel Accommodation’ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ, ಜಗದಾಂಬಿಕಾ ಅತಿಥಿ ಗೃಹದ ಕೊಠಡಿ ಕಾಯ್ದಿರಿಸುವುದಾಗಿ ಭಕ್ತರನ್ನು ನಂಬಿಸುತ್ತಿದ್ದರು ಎನ್ನಲಾಗಿದೆ.ವಾಟ್ಸ್‌ಆಪ್ ಮೂಲಕ ಸಂಪರ್ಕಿಸಿ ಫೋನ್‌ಪೇ ಕ್ಯೂಆ‌ರ್ ಕೋಡ್ ಕಳುಹಿಸಿ ಹಣ ಪಡೆದು, ಬಳಿಕ ನಕಲಿ ರಶೀದಿ ನೀಡಿ ವಂಚಿಸಲಾಗುತ್ತಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ದೂರು ನೀಡಿದ್ದಾರೆ.ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ IT Act ಕಲಂ 66(c) ಹಾಗೂ BNS ಕಲಂ 318ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!