ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ಮಹಾಲಕ್ಷ್ಮಿ ಪ್ಯಾನ್ಸಿ ಯ ಗೋಡಾನ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅದರಲ್ಲಿದ್ದ ವಸ್ತುಗಳು ಸಂಪೂರ್ಣ ಹೊತ್ತಿ ಉರಿದಿದೆ.
ಗೋಡೌನ್ ನಲ್ಲಿ ಇಂದು ಮುಂಜಾನೆ ಅಂದಾಜು 5.30 ರ ವೇಳೆಗೆ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿಶಾಮಕ ದಳ ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದಾರೆ.

















































